ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರ ಉಡುಪಿ ಜಿಲ್ಲೆಯ ಕಿದಿಯೂರು ಹೋಟೆಲ್ ನ ಮಾಧವ ಕೃಷ್ಣ ಸಭಾಭವನದಲ್ಲಿ ಚುನವಣಾ ಪೂರ್ವ ತಯಾರಿಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ . ವಿಜಯೇಂದ್ರ ಅವರ ನೇತೃತ್ವದಲ್ಲಿ ಘಟನಾಯಕರ ಸಭೆಯನ್ನು ಆಯೋಜಿಸಲಾಗಿತ್ತು .
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಎಸ್.ಎಲ್ ಭೋಜಗೌಡ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ , ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ.ಸುನಿಲ್ ಕುಮಾರ್ , ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ , ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸ್ಥಳೀಯ ಬಿಜೆಪಿ ಮುಖಂಡರು , ಮಹಾಶಕ್ತಿ ಕೇಂದ್ರದ ಪ್ರಮುಖರು , ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…