ಉಡುಪಿ: ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ ಜಾರಿ : ಜಿಲ್ಲಾಧಿಕಾರಿ – Vishwanews24

Featured, ಉಡುಪಿ

ಉಡುಪಿ: ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ ಜಾರಿ : ಜಿಲ್ಲಾಧಿಕಾರಿ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬ0ಧಿಸಿದ0ತೆ ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ ರಾಜಕೀಯ ಪಕ್ಷದವರು ಚುನಾವಣೆ ರ‍್ಯಾಲಿಯಲ್ಲಿ, ಕರಪತ್ರ ಹಂಚುವಿಕೆ ಕೆಲಸದಲ್ಲಿ, ಪ್ರಚಾರ ಕಾರ್ಯಗಳಲ್ಲಿ ಮತ್ತು ಇತರೆ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.

ಈ ಆದೇಶಕ್ಕೆ ವ್ಯತಿರಿಕ್ತವಾಗಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು : ಕಬ್ಬನ್ ಪಾರ್ಕ್‌ನಲ್ಲಿ ಯುವಕ–ಯುವತಿಯರ ಅಸಭ್ಯ ವರ್ತನೆ ತಡೆಯಲು ಧ್ವನಿವರ್ಧಕ  – Vishwanews24

Leave a Reply