ಉಡುಪಿ: ಚುನಾವಣಾ ಸಂಬ0ದಿಸಿದ0ತೆ ದೂರು ನೀಡಲು ಸಂಪರ್ಕಿಸಿ – Vishwanews24

Featured, ಉಡುಪಿ

ಉಡುಪಿ: ಚುನಾವಣಾ ಸಂಬ0ದಿಸಿದ0ತೆ ದೂರು ನೀಡಲು ಸಂಪರ್ಕಿಸಿ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ204 ರಲ್ಲಿ ಚುನಾವಣಾ ಸಂಬ0ದ ದೂರುಗಳ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಸಾರ್ವಜನಿಕರು ಚುನಾವಣೆಗೆ ಸಂಬAದಪಟ್ಟ ದೂರುಗಳಿದ್ದಲ್ಲಿ cVIGIL App ಮೂಲಕ , ಮತದಾರರ ಸಹಾಯವಾಣಿ ಕೇಂದ್ರ 1950 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 0820-2574991 ಗೆ ಕರೆ ಮಾಡುವ ಮೂಲಕ ಹಾಗೂ National Grievances Redressal System ಆನ್‌ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದೂರುಗಳ ಪರಿಹಾರ ಮತ್ತು ಮತದಾರರ ಸಹಾಯವಾಣಿಯ ನೋಡೆಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿರ್ವ: ಟ್ರಾನ್ಸ್ ಫಾರ್ಮರ್ ನಿಂದ ಕಿಡಿ ಹಾರಿ ಬಂಟಕಲ್ಲು ತಾಂತ್ರಿಕ ಕಾಲೇಜು ಬಳಿ ಕಾಡಿಗೆ ಬೆಂಕಿ – Vishwanews24

Leave a Reply