ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ204 ರಲ್ಲಿ ಚುನಾವಣಾ ಸಂಬ0ದ ದೂರುಗಳ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಸಾರ್ವಜನಿಕರು ಚುನಾವಣೆಗೆ ಸಂಬAದಪಟ್ಟ ದೂರುಗಳಿದ್ದಲ್ಲಿ cVIGIL App ಮೂಲಕ , ಮತದಾರರ ಸಹಾಯವಾಣಿ ಕೇಂದ್ರ 1950 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 0820-2574991 ಗೆ ಕರೆ ಮಾಡುವ ಮೂಲಕ ಹಾಗೂ National Grievances Redressal System ಆನ್‌ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದೂರುಗಳ ಪರಿಹಾರ ಮತ್ತು ಮತದಾರರ ಸಹಾಯವಾಣಿಯ ನೋಡೆಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…