ಉಡುಪಿ: ಚೈತ್ರಾ ಕುಂದಾಪುರ ಅವರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕೆಂದು ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.
ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಸಂಬಂಧದ ಕೋರ್ಟ್ ತೀರ್ಪು ನೀಡಿದೆ.
ತಂದೆಗೆ ಮಗಳು ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…