ಉಡುಪಿ: ಛಾಯಾಗ್ರಾಹಕ ಪೋಕಸ್ ರಾಘು ಅವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ -Vishwanews24

ಉಡುಪಿ: ಛಾಯಾಗ್ರಾಹಕ ಪೋಕಸ್ ರಾಘು ಅವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ

ಪೋಕಸ್ ರಾಘು ಅವರಿಗೆ ಇಪ್ಪತ್ನಾಲ್ಕನೆ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಉಡುಪಿ: ಸೈಬೀರಿಯ ದೇಶದ ಬೆಲ್ಗ್ರೆಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಹಳ್ಳಿಯ ಕೆಸರುಗದ್ದೆಯ ಮಕ್ಕಳ ಆಟದ ಚಿತ್ರಕ್ಕೆ ಉಡುಪಿಯ ಪ್ರಖ್ಯಾತ ಛಾಯಾಗ್ರಾಹಕ ಪೋಕಸ್ ರಾಘು ಅವರಿಗೆ ಫೋಟೋ ಜರ್ನಲಿಸಂ ವಿಭಾಗದಲ್ಲಿ FIAP GOLD ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ .

ವಿಶ್ವದ ವಿವಿಧ ದೇಶಗಳಿಂದ ಬಹಳಷ್ಟು ಛಾಯಾಚಿತ್ರಗಳು ಈ ಸ್ಪರ್ಧೆಯಲ್ಲಿದ್ದವು. ಪೋಕಸ್ ರಾಘು ಅವರಿಗೆ ಇಪ್ಪತ್ನಾಲ್ಕನೆ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಪೋಕಸ್ ರಾಘು ಹಳ್ಳಿಗಾಡಿನ ಪ್ರದೇಶದವರಾಗಿದ್ದು ಹಳ್ಳಿ ಗಾಡಿನ ಜನಪದ ಸೊಗಡಿನ ಕೆಸರುಗದ್ದೆಯ ಚಿತ್ರಣವನ್ನು ಸೆರೆಹಿಡಿದಿದ್ದಾರೆ. ರಾಘು ಅವರ ಈ ಸಾಧನೆಗಳನ್ನು ಗುರುತಿಸಿ ನಿಕೋನ್ ಸಂಸ್ಥೆ ಕರ್ನಾಟಕ ರಾಜ್ಯಕ್ಕೆ Nikon Influencer ಆಗಿ ನೇಮಕ ಮಾಡಿ ಹಳ್ಳಿ ಪ್ರತಿಭೆಯ ಪರಿಶ್ರಮಕ್ಕೆ ದೊಡ್ಡ ಗೌರವವನ್ನು ನೀಡಿದೆ. ಉಡುಪಿಯ ಖ್ಯಾತ ಛಾಯಾಗ್ರಾಹಕ ಗುರುದತ್ ಅವರ ಶಿಷ್ಯರಾಗಿದ್ದಾರೆ..

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

53 minutes ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

8 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

8 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago