Featured

ಉಡುಪಿ:  ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ – Vishwanews24

ಉಡುಪಿ:  ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ

ಸೋತರೂ ಜನರ ಜೊತೆಗಿದ್ದ ನಿಮ್ಮ ಜೊತೆ ನಾವೀದಿವಿ ಎಂದು ಅಭಯ ನೀಡಿದ ಕಾಳಹಸ್ತೇಂದ್ರ ಮಹಾಸ್ವಾಮಿಗಳು

ಉಡುಪಿ: ಸೋತರೂ ಎದೆಗುಂದದೆ ಜನರ ಜೊತೆ ಇದ್ದು ಬಹಳಷ್ಟು ಜನಸೇವೆಯನ್ನು ಮಾಡಿದ್ದೀರಿ.ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ 40 ವರ್ಷಗಳ ಕಾಲ‌ ರಾಜಕೀಯ ಮಾಡಿ ಜನರ ಸೇವೆ ಮಾಡುತ್ತಿರುವ ನಿಮ್ಮೊಂದಿಗೆ ಈ ಬಾರಿ ನಮ್ಮ‌ ಸಮಾಜ ಇದೆ ಅಂತಾ ಜಗದ್ಗುರು ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದ್ದಾರೆ.

ಪಡುಕುತ್ಯಾರಿನಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ, ಸರಕಾರದ ಯೋಜನೆಗಳ‌ ಬಗ್ಗೆಸ್ವಾಮೀಜಿಯವರೊಂದಿಗೆ ಸಮಾಲೋಚನೆ ಮಾಡಿದರು.ಕಾಂಗ್ರೆಸ್ ದಿವಾಕರ ಡಿ ಶೆಟ್ಟಿ, ರಾಜೇಶ್ ಕುಲಾಲ್, ದಿವಾಕರ ಬಿ. ಶೆಟ್ಟಿ,ಜಾನ್ಸನ್ ಕಾರ್ಕಡ, ಶಶಿಕಾಂತ್ ಆಚಾರ್ಯ, ಪ್ರಭಾಕರ ಆಚಾರ್ಯ, ರತನ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

13 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago