ಉಡುಪಿ: ಸೋತರೂ ಎದೆಗುಂದದೆ ಜನರ ಜೊತೆ ಇದ್ದು ಬಹಳಷ್ಟು ಜನಸೇವೆಯನ್ನು ಮಾಡಿದ್ದೀರಿ.ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ 40 ವರ್ಷಗಳ ಕಾಲ ರಾಜಕೀಯ ಮಾಡಿ ಜನರ ಸೇವೆ ಮಾಡುತ್ತಿರುವ ನಿಮ್ಮೊಂದಿಗೆ ಈ ಬಾರಿ ನಮ್ಮ ಸಮಾಜ ಇದೆ ಅಂತಾ ಜಗದ್ಗುರು ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದ್ದಾರೆ.
ಪಡುಕುತ್ಯಾರಿನಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ, ಸರಕಾರದ ಯೋಜನೆಗಳ ಬಗ್ಗೆಸ್ವಾಮೀಜಿಯವರೊಂದಿಗೆ ಸಮಾಲೋಚನೆ ಮಾಡಿದರು.ಕಾಂಗ್ರೆಸ್ ದಿವಾಕರ ಡಿ ಶೆಟ್ಟಿ, ರಾಜೇಶ್ ಕುಲಾಲ್, ದಿವಾಕರ ಬಿ. ಶೆಟ್ಟಿ,ಜಾನ್ಸನ್ ಕಾರ್ಕಡ, ಶಶಿಕಾಂತ್ ಆಚಾರ್ಯ, ಪ್ರಭಾಕರ ಆಚಾರ್ಯ, ರತನ್ ಶೆಟ್ಟಿ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…