Featured

ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ  -Vishwanews24

ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ  -Vishwanews24

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ “ಜನಧ್ವನಿ” ಪಾದಯಾತ್ರೆಯು ಫೆ. 27ರಂದು ಶನಿವಾರ ಸಂಜೆ ಗಂಟೆ 3.00 ಕ್ಕೆ ಬೈಂದೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯೊಂದಿಗೆ ಸಮಾಪನಗೊಳ್ಳಲಿದೆ.

ಸಮಾಪನ ಸಭೆಯನ್ನು ಉದ್ದೇಶಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ರವರು ಮಾತನಾಡಲಿರುವರು. ಪಕ್ಷದ ಹಲವಾರು ರಾಜ್ಯ ಹಾಗೂ ಜಿಲ್ಲೆಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

25 minutes ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

27 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

35 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

45 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago