ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ “ಜನಧ್ವನಿ” ಪಾದಯಾತ್ರೆಯು ಫೆ. 27ರಂದು ಶನಿವಾರ ಸಂಜೆ ಗಂಟೆ 3.00 ಕ್ಕೆ ಬೈಂದೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯೊಂದಿಗೆ ಸಮಾಪನಗೊಳ್ಳಲಿದೆ.
ಸಮಾಪನ ಸಭೆಯನ್ನು ಉದ್ದೇಶಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ರವರು ಮಾತನಾಡಲಿರುವರು. ಪಕ್ಷದ ಹಲವಾರು ರಾಜ್ಯ ಹಾಗೂ ಜಿಲ್ಲೆಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…