ಉಡುಪಿ: ಪೆಟ್ರೋಲ್ ಬಂಕ್ ನಲ್ಲಿದ್ದ ಜನರೇಟರ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಕಾರ್ಮಿಕರು ಸಮಯಪ್ರಜ್ಞೆ ಮೆರೆದ ಪರಿಣಾಮ ಸಂಭವನೀಯ ಅವಘಡವೊಂದು ತಪ್ಪಿದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದಿದೆ.
ಉಡುಪಿಯ ಸಿಟಿಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ನ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಪಂಪ್‌ನ ಸಿಬಂದಿಗಳು ಎಚ್ಚೆತ್ತು ಜನರೇಟರ್ ಅನ್ನು ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಗೆ ತಂದು ಬೆಂಕಿ ನಂದಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪೆಟ್ರೋಲ್ ಪಂಪ್ ಸಿಬಂದಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…