Featured

ಉಡುಪಿ :  ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24

ಉಡುಪಿ :  ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24

ಅನ್‌ಬ್ಲೆ0ಡೆಡ್ ತೈಲ ಮೇಲೆ ಲೀಟರಿಗೆ ೨ ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ. ದುಡಿಯುವ ಮತ್ತು ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಆದಾಯ ತೆರಿಗೆಯಲ್ಲಿ ವಿನಾಯಿತಿ ಇಲ್ಲದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿರುವುದು ಮಧ್ಯಮ ವರ್ಗವನ್ನು ನಿರಾಶೆಗೊಳಿಸಿದೆ. ಆಹಾರ ಭದ್ರತೆ ಮೇಲಿನ ಅನುದಾನ ಇಳಿಕೆ. ಒಂದೆಡೆ ಡಿಜಿಟಲ್‌ಗೆ ಉತ್ತೇಜನ ನೀಡುತ್ತಾ ಇನ್ನೊಂದೆಡೆ ಡಿಜಿಟಲ್ ಸೇವೆಗಳಿಗೆ ತೆರಿಗೆ ಹೇರಿಕೆ ಸರಕಾರದ ಗೊಂದಲಕ್ಕೆ ಸಾಕ್ಷಿ. ಸರಕಾರಿ ಸೌಮ್ಯ ಸಂಸ್ಥೆಗಳ ಬಂಡವಾಳ ಹಿಂತೆಗೆತ ಹಾಗೂ ಹಲವಾರು ಯೋಜನೆಗಳಿಗೆ ಅನುದಾನ ಕಡಿತ ಮಾಡಲಾಗಿದೆ.ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದೆ ದಕ್ಷಿಣ ಭಾರತವನ್ನೇ ಕಡೆಗಣಿಸಲಾಗಿದೆ. ಬಜೆಟ್ ಹಣವನ್ನು ಹಂಚಿಕೆ ಮಾಡುವುದನ್ನು ಬಿಟ್ಟರೆ ಯಾವುದೇ ಉದ್ಯೋಗ ಸೃಷ್ಟಿಗೆ ಯೋಜನೆಗಳನ್ನು ರೂಪಿಸಿಲ್ಲ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಜನೋಪಯೋಗಿ ವಸ್ತುಗಳ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಜನರ ಮೇಲೆ ಹೆಚ್ಚಿನ ಹೊರೆ ಹೊರೆಸಿದಂತಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು : ಅಶೋಕ್ ಕುಮಾರ್ ಕೊಡವೂರು
ಜಿಲ್ಲಾ ವಕ್ತಾರ : ಭಾಸ್ಕರ್ ರಾವ್ ಕಿದಿಯೂರು

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago