ಅನ್‌ಬ್ಲೆ0ಡೆಡ್ ತೈಲ ಮೇಲೆ ಲೀಟರಿಗೆ ೨ ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ. ದುಡಿಯುವ ಮತ್ತು ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಆದಾಯ ತೆರಿಗೆಯಲ್ಲಿ ವಿನಾಯಿತಿ ಇಲ್ಲದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿರುವುದು ಮಧ್ಯಮ ವರ್ಗವನ್ನು ನಿರಾಶೆಗೊಳಿಸಿದೆ. ಆಹಾರ ಭದ್ರತೆ ಮೇಲಿನ ಅನುದಾನ ಇಳಿಕೆ. ಒಂದೆಡೆ ಡಿಜಿಟಲ್‌ಗೆ ಉತ್ತೇಜನ ನೀಡುತ್ತಾ ಇನ್ನೊಂದೆಡೆ ಡಿಜಿಟಲ್ ಸೇವೆಗಳಿಗೆ ತೆರಿಗೆ ಹೇರಿಕೆ ಸರಕಾರದ ಗೊಂದಲಕ್ಕೆ ಸಾಕ್ಷಿ. ಸರಕಾರಿ ಸೌಮ್ಯ ಸಂಸ್ಥೆಗಳ ಬಂಡವಾಳ ಹಿಂತೆಗೆತ ಹಾಗೂ ಹಲವಾರು ಯೋಜನೆಗಳಿಗೆ ಅನುದಾನ ಕಡಿತ ಮಾಡಲಾಗಿದೆ.ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದೆ ದಕ್ಷಿಣ ಭಾರತವನ್ನೇ ಕಡೆಗಣಿಸಲಾಗಿದೆ. ಬಜೆಟ್ ಹಣವನ್ನು ಹಂಚಿಕೆ ಮಾಡುವುದನ್ನು ಬಿಟ್ಟರೆ ಯಾವುದೇ ಉದ್ಯೋಗ ಸೃಷ್ಟಿಗೆ ಯೋಜನೆಗಳನ್ನು ರೂಪಿಸಿಲ್ಲ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಜನೋಪಯೋಗಿ ವಸ್ತುಗಳ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಜನರ ಮೇಲೆ ಹೆಚ್ಚಿನ ಹೊರೆ ಹೊರೆಸಿದಂತಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು : ಅಶೋಕ್ ಕುಮಾರ್ ಕೊಡವೂರು
ಜಿಲ್ಲಾ ವಕ್ತಾರ : ಭಾಸ್ಕರ್ ರಾವ್ ಕಿದಿಯೂರು
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…