Featured

ಉಡುಪಿ : ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ -Vishwanews24

ಉಡುಪಿ : ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ -Vishwanews24

ಉಡುಪಿ : ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟು ಹೋರಾಟ ನಡೆಸಿದ ಅಪ್ಪಟ ದೇಶಪ್ರೇಮಿ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನದ ಅಂಗವಾಗಿ ಜೂನ್ 23ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಮುಜರಾಯಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಶೆಟ್ಟಿ, ಮಾಯಾ ಕಾಮತ್, ಲೈಲಾ ಪ್ರಭಾವತಿ, ದಯಾಶಿನಿ ಪಂದುಬೆಟ್ಟು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago