Featured

ಉಡುಪಿ: ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ, ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ : ಆಲಿಯಾ ಅಸಾದಿ – vishwanews24

ಉಡುಪಿ: ಜನಿವಾರ ಕಾರಣ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ ..? : ಆಲಿಯಾ ಅಸಾದಿ

ಉಡುಪಿ: ರಾಜ್ಯದ ಕೆಲವೆಡೆ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣದ ಬೆನ್ನಲ್ಲೆ ಹಿಂದೆ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ವಿವಾದದಲ್ಲಿ ಪ್ರಮುಖವಾಗಿದ್ದ ವಿದ್ಯಾರ್ಥಿನಿ ಟ್ವೀಟ್ ಮಾಡುವ ಮೂಲಕ ಸರಕಾರಕ್ಕೆ ಪ್ರಶ್ನಿಸಿದ್ದಾರೆ.

ಹಿಜಾಬ್ ವಿವಾದದಲ್ಲಿದ್ದ ವಿದ್ಯಾರ್ಥಿನಿ ಆಲಿಯಾ ಅಸಾದಿ ತನ್ನ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ? ಮತ್ಯಾಕೆ ತಾರತಮ್ಯ, ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ. ಇಲ್ಲಿ ಜನಿವಾರವನ್ನು ತಡೆದ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡ್ತಾರೆ ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗೆ ಯಾವ ಶಿಕ್ಷೆಯೂ ಇಲ್ಲ.

 

ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಇಂಜಿನಿಯರ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ.!! ಎಂದು ಬರೆದುಕೊಳ್ಳುವ ಮೂಲಕ ಸರಕಾರದ ವಿರುದ್ದ ತನ್ನ ಅಸಮಾಧಾನವನ್ನು ಹೊರ ಹಾಕಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago