ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದೊಂದಿಗೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ಅನ್ನು ಈ ವರ್ಷ ಕನ್ನಡ ನಾಡು-ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ನೀಡಲಾಗುತ್ತಿದೆ.
ಇದೇ ಬರುವ ಸೆಪ್ಟೆಂಬರ್ 16ರ ಸೋಮವಾರದಂದು ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಮತ್ತು ಕನ್ನಡಪರ ಸಂಘಟನೆಯ ಪ್ರಭಾಕರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ಉಪಸ್ಥಿತರಿದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…