ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್ ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು ಕಂಡು ಬಂದಿರುತ್ತದೆ.
ಗಾಳಿ ಮಳೆಯಿಂದ ಸದರಿ ಸ್ಟ್ರಕ್ಚರ್ ಗಳು ಬಿದ್ದು ಜೀವಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ಎಲ್ಲಾ ಜಾಹೀರಾತುದಾರರು ತಮ್ಮ ತಮ್ಮ ಜಾಹೀರಾತುಗಳಿಗೆ ಅಳವಡಿಸುವ ಸ್ಟ್ರಕ್ಚರ್ ಗಳನ್ನು ಪರಿಶೀಲಿಸಿ, ಹೊಸದಾಗಿ ಸ್ಟ್ರಕ್ಚರ್ ಗಳನ್ನು ಅಳವಡಿಸಲು ಸೂಕ್ತ ಕ್ರಮ ವಹಿಸಬೇಕು. ಈ ಬಗ್ಗೆ ಯಾವುದೇ ಕ್ರಮ ವಹಿಸದೇ ಜೀವಹಾನಿ ಸಂಭವಿಸಿದ್ದಲ್ಲಿ ಸಂಬಂಧಿಸಿದ ಜಾಹೀರಾತುದಾರರೇ ಹೊಣೆಗಾರರಾಗಿರುತ್ತಾರೆ ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…