Featured

ಉಡುಪಿ ಜಿಲ್ಲಾಕಾಂಗ್ರೆಸ್ ಸೇವಾದಳದ ಕಾರ್ಯಕಾರಿ ಸಮಿತಿ ಸಭೆ – Vishwanews24

ಉಡುಪಿ ಜಿಲ್ಲಾಕಾಂಗ್ರೆಸ್ ಸೇವಾದಳದ ಕಾರ್ಯಕಾರಿ ಸಮಿತಿ ಸಭೆ – Vishwanews24

ಉಡುಪಿ ಜಿಲ್ಲಾಕಾಂಗ್ರೆಸ್ ಸೇವಾದಳದ ಕಾರ್ಯಕಾರಿ ಸಮಿತಿಯ ಸಭೆಯುಕಾಂಗ್ರೆಸ್ ಭವನದಲ್ಲಿಜರಗಿತು.ಸಭಾಧ್ಯಕ್ಷತೆಯನ್ನುವಹಿಸಿದ್ದ ಜಿಲ್ಲಾ ಸೇವಾದಳದ ಅಧ್ಯಕ್ಷರಾದ ಶ್ರೀ ಕಿಶೋರ್‌ಕುಮಾರ್ ಎರ್ಮಾಳ್‌ಅವರು ಸರ್ವರನ್ನೂ ಸ್ವಾಗತಿಸಿದರು.

ಉಡುಪಿ ಜಿಲ್ಲಾಕಾಂಗ್ರೆಸ್‌ಅಧ್ಯಕ್ಷರಾದ ಶ್ರೀ ಅಶೋಕ್‌ಕುಮಾರ್‌ಕೊಡವೂರುರವರು ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಖಾದಿ ಹಾರವನ್ನು ಹಾಕುವ ಮೂಲಕ ಸಭಾಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ೧೯೨೩ರಲ್ಲಿ ಪ್ರಾರಂಭವಾದರಾಷ್ಟಿçÃಯ ಸೇವಾದಳ, ಕಾಂಗ್ರೆಸ್ ಸೇವಾದಳವಾಗಿ ಮಾರ್ಪಾಡಾಗಿ ಪ್ರಾಮಾಣಿಕವಾಗಿಜನಸೇವೆ ಮಾಡುವವರನ್ನು ಮಾತ್ರ ಸೇರಿಸಿಕೊಂಡು ನಿಷ್ಠೆ, ಸರಳತೆಯಿಂದ ದುಡಿಯುವವರ ಸಂಘಟನೆಇದು. ಅಧಿಕಾರದಾಸೆಯಿಂದ ಬರುವವರಿಗೆಇಲ್ಲಿ ಸ್ಥಾನ ಇಲ್ಲ. ರಾಷ್ಟçಪ್ರೇಮ, ಕಾಂಗ್ರೆಸ್ ತತ್ವಗಳ ಅನುಷ್ಟಾನ ಇದರಗುರಿ.ಕಾಂಗ್ರೆಸ್‌ನ ಮುಂಚೂಣಿ ಘಟಕಗಳಲ್ಲಿ ಪ್ರಮುಖವಾದದ್ದು ಸೇವಾದಳ ಎಂದು ಹೇಳಿದರು.

ಸಭೆಯಲ್ಲಿ ಸದಸ್ಯರಅಭಿಪ್ರಾಯ ಮಂಡಿಸಲಾಗಿ ಪರಿಹಾರೋಪಾಯವನ್ನುದಾಖಲಿಸಲಾಯಿತು.ಸೇವಾದಳವನ್ನು ಬಲಪಡಿಸುವ ನಿರ್ಧಾರ ಕೈಗೊಳ್ಳಲಾಯಿತು.ಉಡುಪಿ ಜಿಲ್ಲಾಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಅಣ್ಣಯ್ಯ ಸೇರಿಗಾರ್, ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿಶರತ್ ನಾಯ್ಕ್, ಕುಮಾರ್‌ಖಾರ್ವಿ, ಪ್ರಕಾಶ್‌ಆಚಾರ್ಯ, ಲಕ್ಷ್ಮೀ ನಾಯ್ಕ್, ಅರುಣ್ ಬಿ.ಕೆ.,ಧರ್ಮಪ್ರಕಾಶ್, ಜ್ಯೋತಿಕುಂದಾಪುರ, ಅಬ್ದುಲ್ಲಾ ಶೇಕ್‌ಆದಮ್,ರಾಜೇಶ್ ಮೆಂಡನ್, ಮೋಹನ್ ಸುವರ್ಣ, ಹುಸೈನ್ ಹಾಗೂ ಲಕ್ಷ್ಮೀಶ್ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್‌ನಗ್ರಾಯತ್ರಿ ಮೊದಲಾದವರು ಉಪಸ್ಥಿತರಿದ್ದರು.ಸೇವಾದಳದ ನೂತನ ಬ್ಲಾಕ್‌ಅಧ್ಯಕ್ಷರನ್ನು ಈ ಸಂದರ್ಭ ಘೋಷಿಸಲಾಯಿತು.ಕೊನೆಯಲ್ಲಿ ಬ್ರಹ್ಮಾವರ ಬ್ಲಾಕ್‌ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಉಮೇಶ್ ಪೂಜಾರಿಯವರು ವಂದಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago