Featured

ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಅಹವಾಲು ಸ್ವೀಕಾರ:vishwanews24

ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಅಹವಾಲು ಸ್ವೀಕಾರ

ಕಾಪು : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಕಾಪು ಆಡಳಿತ ಸೌಧದಲ್ಲಿ ಆಯೋಜಿಸಲಾದ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಅಡಿ ಮಂಜೂರಾದ ಆದೇಶ ಪತ್ರ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಸಹಾಯಕ ಆಯುಕ್ತರಾದ ರಶ್ಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಉದಯ್ ನಾಯಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್. ಸಿದ್ದಲಿಂಗಪ್ಪ, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago