ಉಡುಪಿ: ಶಿರೂರು ಪರ್ಯಾಯ ಮಹೋತ್ಸವದ ಶೋಭಾಯಾತ್ರೆಯ ಚಾಲನೆ ಸಂದರ್ಭದಲ್ಲಿ ಗೌರವಾನ್ವಿತ ಜಿಲ್ಲಾಧಿಕಾರಿಗಳು ಕೇಸರಿ ಧ್ವಜವನ್ನು ಹಾರಿಸಿ ಶೋಭಾಯಾತ್ರೆಯನ್ನು ಉದ್ಘಾಟಿಸಿದಲ್ಲಿ ತಪ್ಪೇನಿದೆ?
ಹಿಂದೂ ಧಾರ್ಮಿಕ ಸಮಾರಂಭದಲ್ಲಿ ಕೇಸರಿ ಧ್ವಜ ಹಾರಿಸಿ ಚಾಲನೆ ನೀಡುವುದು ಸರ್ವ ಸಾಮಾನ್ಯ.ಜಗದ್ ವಿಖ್ಯಾತ ನಾಡಹಬ್ಬ ಉಡುಪಿ ಪರ್ಯಾಯ ಮಹೋತ್ಸವದ ಶೋಭಾಯಾತ್ರೆಯನ್ನು ಕೇಸರಿ ಧ್ವಜ ಹಾರಿಸಿ ಚಾಲನೆ ನೀಡಿದ ಜಿಲ್ಲಾಧಿಕಾರಿಯವರಿಗೆ ಅವಹೇಳನ ಮಾಡುವುದು ಸರಿಯಲ್ಲ.
ಜಿಲ್ಲಾಧಿಕಾರಿಯಾಗಿ, ನಗರಸಭೆಯ ಉಸ್ತುವಾರಿಯಾಗಿ ಅವರ ಕೆಲಸವನ್ನು ಅವರು ಮಾಡಿದ್ದಾರೆ.ಜಿಲ್ಲಾಧಿಕಾರಿಯವರ ನಡೆಯನ್ನು ಪ್ರಶ್ನಿಸುವವರು ರಾಜಕೀಯ ದ್ವೇಷ ಬಿಟ್ಟು ಸರಿಯಾಗಿ ಯೋಚಿಸಿ. ಇಲ್ಲದಿದ್ದರೆ ನಿಮಗೆ ತಕ್ಕ ಪಾಠ ಕಲಿಸಲು ಉಡುಪಿ ಜನತೆಗೆ ಗೊತ್ತಿದೆ ಎಂದು ಶ್ರೀರಾಮಸೇನೆಯ ರಾಜ್ಯ ಕಾರ್ಯಕಾರಿಣಿ ಸದಸ್ಯ, ಮಂಗಳೂರು ವಿಭಾಗ ಅಧ್ಯಕ್ಷ ಜಯರಾಂ ಅಂಬೆಕಲ್ಲು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…