Featured

ಉಡುಪಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ 41 ಖಾಲಿ ಇರುವ  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – Vishwanews24

ಉಡುಪಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ 41 ಖಾಲಿ ಇರುವ  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಕಚೇರಿಯಲ್ಲಿ ಖಾಲಿ ಇರುವ 41 ಲೋಡರ್ ಗಳು ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸಿ ಕಚೇರಿ ಉಡುಪಿ ಅಧಿಕೃತ ಅಧಿಸೂಚನೆಯ ಮೂಲಕ ಲೋಡರ್ ಗಳು ಮತ್ತು ಕ್ಲೀನರ್ ಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬಹುದು.

ಉಡುಪಿ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗದಾತರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 21-ಜೂನ್-2022 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ – ಲೋಡರ್ಸ್ -33, ಕ್ಲೀನರ್ಸ್ 8

ಕನಿಷ್ಟ ಅರ್ಹತೆ – ಕನ್ನಡ ಮಾತನಾಡಾಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್, ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರೋರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸೋ ವಿಧಾನ – ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಸಂಪೂರ್ಣ ದಾಖಲಾತಿ ಸಹಿತ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ನಂ.101 ಎ ಬ್ಲಾಕ್, ನೆಲ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ – 576104 ವಿಳಾಸಕ್ಕೆ ದಿನಾಂಕ 21-06-2022ರೊಳಗಾಗಿ ಅರ್ಜಿಯಲ್ಲಿ ಸಲ್ಲಿಸುವುದು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

23 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago