ಉಡುಪಿ: ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿಶ್ವ ಹಿಂದೂ ಪರಿಷತ್ -ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…