ಉಡುಪಿ: ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ- ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಹುಬ್ಬಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರಳ ವಿವಾಹವಾಗುವ ಮೂಲಕ ಮಾದರಿಯಾಗಿದ್ದಾರೆ.
ಈ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಉಜ್ವಲ್ ಕುಮಾರ್ ಘೋಷ್ ಪ್ರಸ್ತುತ ಕೃಷ್ಣಾ ಮೇಲ್ದಂಡೆ ಭೂಸ್ವಾಧೀನ ಹಾಗೂ ಪುನರ್ವಸತಿ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು. ಸೋಮವಾರ ಮಧ್ಯಾಹ್ನ ಹುಬ್ಬಳ್ಳಿ ಮಿನಿ ವಿಧಾನಸೌದದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮೂವತ್ತು ದಿನಗಳ ಹಿಂದೆ ನೋಂದಣಿ ಮಾಡಿಸಿಕೊಂಡಿದ್ದಾರೆ.
ಉಜ್ವಲ್ ಕುಮಾರ್ ಮೂಲತ ಜಾರ್ಖಂಡ್ ನಿವಾಸಿಯಾಗಿದ್ದು, 2008 ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಹೆಪ್ಸಿಬಾ ರಾಣಿ 2010 ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಇತ್ತೀಚೆಗಷ್ಟೇ ಉಡುಪಿಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…