ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ, ಪೇಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್ ಖಾತೆ ತೆರೆದು Friend request ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಠಾಣಾಧಿಕಾರಿ ಸೆನ್ ಪೊಲೀಸ್ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು ನೀಡಲಾಗಿದೆ. ಆದ್ದರಿಂದ ಅಂತಹ ಯಾವುದೇ ತರಹದ ಸಂದೇಶಗಳಿಗೆ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಕೋರಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…