Featured

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಲಸಿಕೆ ನೀಡುವ ಮೂಲಕ ಚಾಲನೆ -Vishwanews24

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಲಸಿಕೆ ನೀಡುವ ಮೂಲಕ ಚಾಲನೆ -Vishwanews24

ಉಡುಪಿ: ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಜನವರಿ 16, 2021) ವಿಧ್ಯುಕ್ತವಾಗಿ ಚಾಲನೆ ನೀಡಿದ ಬೆನ್ನಲ್ಲೇ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ನಾಲ್ಕನೇ ದರ್ಜೆಯ ಸಿಬಂದಿಗಳಿಗೆ ಪ್ರಥಮ ಲಸಿಕೆ ನೀಡುವ ಮೂಲಕ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ನವೀನ್ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಚೂಡ ಹಾಜರಿದ್ದರು.

ಜಿಲ್ಲೆಗೆ 12,000 ಡೋಸ್ ಲಸಿಕೆ ಬಂದಿದ್ದು, ಜನವರಿ 16ರಂದು ಆರು ಕೇಂದ್ರಗಳಲ್ಲಿ ತಲಾ ನೂರರಂತೆ 600 ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಉಡುಪಿ ಜಿಲ್ಲಾಸ್ಪತ್ರೆ, ಡಾ.ಟಿಎಂಎ ಪೈ ಆಸ್ಪತ್ರೆ, ಉಡುಪಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಂದಾಪುರದ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ.

http://ಕೌನ್ ಬನೇಗಾ ಕರೋಡ್ ಪತಿ: 25 ಲಕ್ಷ ರೂ. ಗೆದ್ದ ಉಡುಪಿಯ ರವಿ ಕಟಪಾಡಿ, ಗಳಿಸಿದ ಬಹುಮಾನ ಮೊತ್ತ ಬಡವರ ಸೇವೆಗೆ ಮೀಸಲು -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

10 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

11 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

15 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

15 hours ago