ಉಡುಪಿ: ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ’ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯ ದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…