ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಮಾಡಿದೆ.
ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆಯವರು ಕಳೆದ ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ಲೋಕ ಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಹೊಸ ಅಧ್ಯಕ್ಷರನ್ನು ಘೋಷಣೆ ಮಾಡಿದ್ದು, ಈಗಾಗಲೇ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರವೂ ನಿರಂತರವಾಗಿ ಬಿಜೆಪಿ ವಶದಲ್ಲಿದೆ. ನೂತನ ಅಧ್ಯಕ್ಷರು ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಪಡೆಯಬೇಕಾಗಿದೆ.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…