ಉಡುಪಿ : ಕಾಂಗ್ರೆಸ್ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲು ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಕಾಂಗ್ರೆಸ್ ನ ಮುಖಂಡರಾಗಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಈ ಬಾರಿಯ ವಿಧಾನಸಭಾ ಚುನಾವಣೆಯ ಕುಂದಾಪುರ ಕ್ಷೇತ್ರದ ಟಿಕಟ್ ಆಕಾಂಕ್ಷಿ ಕೂಡಾ ಆಗಿದ್ದರು.
ತಕ್ಷಣವೇ ಜವಾಬ್ದಾರಿ ವಹಿಸಿಕೊಂಡು ಕೆಪಿಸಿಸಿ ಮತ್ತು ಜಿಲ್ಲಾ ಕಾಂಗ್ರೆಸ್ ಮತ್ತು ಸ‍್ಥಳೀಯ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಆದೇಶದಲ್ಲಿ ಸೂಚನೆ ನೀಡಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…