Featured

ಉಡುಪಿ : ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಗಣೇಶ್ ರಾಜ್ ಸರಳಬೆಟ್ಟು ಆಯ್ಕೆ – Vishwanews24

ಉಡುಪಿ : ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಗಣೇಶ್ ರಾಜ್ ಸರಳಬೆಟ್ಟು ಆಯ್ಕೆ

ಉಡುಪಿ:ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರ ಶಿಫಾರಸಿನ ಮೇರೆಗೆ ಸಾಮಾಜಿಕ ಕಾರ್ಯಕರ್ತರು ಆದ ಗಣೇಶ್ ರಾಜ್ ಸರಳೇಬೆಟ್ಟು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ (ಸಾಮಾಜಿಕ ಜಾಲತಾಣ) ರನ್ನಾಗಿ ನೇಮಕ ಆದೇಶ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸದಸ್ಯರಾದ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ. ಬ್ಲಾಕ್ ಕಾಂಗ್ರೆಸ್ ನ ನಿಕಟ ಪೂರ್ವ ಅಧ್ಯಕ್ಷರಾದ ದಿವಾಕರ್ ಕುಂದರ್, ಕಾಂಗ್ರೆಸ್ ಮುಖಂಡ. ಕೆ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಆಸ್ಕರ್ ಫರ್ನಾಂಡೀಸ್ ಅವರ ದೆಹಲಿಯ ಆಪ್ತರೂ ಆದ ರವಿ ಶೆಟ್ಟಿ ಅಂಬಲಪಾಡಿ, ಉಡುಪಿ ಬ್ಲಾಕ್ ಕಾಂಗ್ರೆಸ್ಸಿನ ಮಾಧ್ಯಮ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಮೊದಲಾದವರು ಜೊತೆಗಿದ್ದು ಶುಭ ಹಾರೈಸಿದರು.

ಸರಳೆಬೆಟ್ಟು ಅವರು ಈ ಹಿಂದೆ ಕನ್ನಡ ಪರ ಸಂಘಟನೆಯಲ್ಲಿ ಮಾಧ್ಯಮ ವಕ್ತಾರರಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದಲ್ಲಿ ತಳಮಟ್ಟದಲ್ಲಿ ಗುರುತಿಸಿಕೊಂಡು. ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ನಲ್ಲಿಯು ಜೊತೆ ಕಾರ್ಯದರ್ಶಿಯಾಗಿ ಹಾಗೂ ಪರ್ಕಳ ಕಾಂಗ್ರೆಸ್ ಸಮಿತಿಯಲ್ಲಿಯೂ ಗುರುತಿಸಿಕೊಂಡು ಇದೀಗ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿಯ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago