ಉಡುಪಿ:ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರ ಶಿಫಾರಸಿನ ಮೇರೆಗೆ ಸಾಮಾಜಿಕ ಕಾರ್ಯಕರ್ತರು ಆದ ಗಣೇಶ್ ರಾಜ್ ಸರಳೇಬೆಟ್ಟು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ (ಸಾಮಾಜಿಕ ಜಾಲತಾಣ) ರನ್ನಾಗಿ ನೇಮಕ ಆದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸದಸ್ಯರಾದ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ. ಬ್ಲಾಕ್ ಕಾಂಗ್ರೆಸ್ ನ ನಿಕಟ ಪೂರ್ವ ಅಧ್ಯಕ್ಷರಾದ ದಿವಾಕರ್ ಕುಂದರ್, ಕಾಂಗ್ರೆಸ್ ಮುಖಂಡ. ಕೆ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಆಸ್ಕರ್ ಫರ್ನಾಂಡೀಸ್ ಅವರ ದೆಹಲಿಯ ಆಪ್ತರೂ ಆದ ರವಿ ಶೆಟ್ಟಿ ಅಂಬಲಪಾಡಿ, ಉಡುಪಿ ಬ್ಲಾಕ್ ಕಾಂಗ್ರೆಸ್ಸಿನ ಮಾಧ್ಯಮ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಮೊದಲಾದವರು ಜೊತೆಗಿದ್ದು ಶುಭ ಹಾರೈಸಿದರು.
ಸರಳೆಬೆಟ್ಟು ಅವರು ಈ ಹಿಂದೆ ಕನ್ನಡ ಪರ ಸಂಘಟನೆಯಲ್ಲಿ ಮಾಧ್ಯಮ ವಕ್ತಾರರಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದಲ್ಲಿ ತಳಮಟ್ಟದಲ್ಲಿ ಗುರುತಿಸಿಕೊಂಡು. ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ನಲ್ಲಿಯು ಜೊತೆ ಕಾರ್ಯದರ್ಶಿಯಾಗಿ ಹಾಗೂ ಪರ್ಕಳ ಕಾಂಗ್ರೆಸ್ ಸಮಿತಿಯಲ್ಲಿಯೂ ಗುರುತಿಸಿಕೊಂಡು ಇದೀಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…