Featured

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ : ಫೆಬ್ರವರಿ 27 ರಂದು ಉದ್ಘಾಟನಾ ಸಮಾರಂಭ – Vishwanews24

ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ : ಫೆಬ್ರವರಿ 27 ರಂದು ಉದ್ಘಾಟನಾ ಸಮಾರಂಭ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಕ್ಯಾಟರಿಂಗ್ ಮಾಲಕರು ಒಗ್ಗೂಡಿಸಿ ನೂತನವಾಗಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದ್ದು ಫೆಬ್ರವರಿ 27 ರಂದು ಮಂಗಳವಾರ ಉಡುಪಿ ಸಂತೆಕಟ್ಟೆಯ ಗ್ರೀನ್ ಎಕ್ರೆಸ್ ಒಪನ್ ಗಾರ್ಡನ್ ನಲ್ಲಿ ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು ಒಂದು ಸಾವಿರಕ್ಕೂ ಅಧಿಕ ಕೆಟರಿಂಗ್ ಉದ್ಯಮ ನಡೆಸುತ್ತಿರುವ ಮಾಲಕರನ್ನು ಈ ಸಂಸ್ಥೆಯ ಮೂಲಕ ಸಂಘಟಿತಗೊಳಿಸುವ ಉದ್ದೇಶದಿಂದ ಈ ಸಂಸ್ಥೆಯು ಅಸ್ತಿತ್ವಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಉದ್ಯಮವು ಎದುರಿಸಬೇಕಾದ ಸವಾಲುಗಳು ಮತ್ತು ಗ್ರಾಹಕರಿಗೆ ಅತ್ಯುತ್ತಮ ಒದಗಿಸಿ ಕೊಡುವ ಬಗ್ಗೆ ಕಾಲಕಾಲಕ್ಕೆ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ದೃಷ್ಟಿಯಿಂದ ಈ ಸಂಸ್ಥೆಯು ಹಿರಿಯರ ಮಾರ್ಗದರ್ಶನದಂತೆ ಸ್ಥಾಪನೆಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಈಶ ವಿಠ್ಠಲ ದಾಸ ಸ್ವಾಮೀಜಿ ಶ್ರೀ ಕ್ಷೇತ್ರಕ್ಕೆ ಮಾಠ, ವಂದನಿಯ ಮಸೋಂಜರ್ ಫರ್ಡಿನಾಂಡ್ ಗೋಂಸ್ವಾಲೀಸ್ ಆಶೀರ್ವಚನ ನೀಡಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರ್ನಾಟಕ ರಾಜ್ಯ ಕೆಟರಿಂಗ್ ಫೆಡರೇಶನ್ ಅಧ್ಯಕ್ಷ ಜಿ ಕೆ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿ ಮಾಲಕರ ಅಸೋಸಿಯೇಷನ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಭಾಗವಹಿಸಲಿದ್ದಾರೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಸಾಲಿಯನ್ ಕೋಶ ಅಧಿಕಾರಿ ದೀಕ್ಷಿತ್ ಶೆಟ್ಟಿ ಉಪಾಧ್ಯಕ್ಷ ಜೂಲಿಯಸ್ ಲೂಯಿಸ್ ಪ್ರಜ್ವಲ್ ಭಾಸ್ಕರ್ ಶಶಾಂಕ್ ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago