Featured

ಉಡುಪಿ‌ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ – Vishwanews24

ನೂತನ ರಾಜ್ಯಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ರಾಜರ್ಷಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಅಭಿನಂದನೆ

ನೂತನ ರಾಜ್ಯ ಸಭಾ ಸದಸ್ಯರಾಗಿ‌ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ‌.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ‌ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷ ಅಪ್ಪಣ್ಣ ಹೆಗ್ಡೆ,‌ ಪ್ರಾದೇಶಿಕ‌ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ, ಶ್ರೀ‌ ಕ್ಷೇ.ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾ ಹಿರಿಯ ನಿರ್ದೇಶಕ ಶಿವರಾಯ ಪ್ರಭು, ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಅಚ್ಯುತ ಪೂಜಾರಿ, ಸುಭಾಷ್ ಚಂದ್ರ ಚೌಟ, ಜಿಲ್ಲಾ ಸಮಿತಿ ಸದಸ್ಯರಾದ ಹರೀಶ್ ಶೆಟ್ಟಿ ಚೇರ್ಕಾಡಿ, ಶಿವಕುಮಾರ್ ‌ಅಂಬಲಪಾಡಿ, ಸತ್ಯಾನಂದ ನಾಯಕ್ ಆತ್ರಾಡಿ, ಹರಿಶ್ಚಂದ್ರ ತೆಂಡೂಲ್ಕರ್ ಮಾಳ, ಕಮಲಾಕ್ಷ ನಾಯಕ್, ಪ್ರೇಮ್ ಕುಮಾರ್ ಜೈನ್ ಹೊಸ್ಮಾರ್, ಮಂಜು ಬಿಲ್ಲವ ಕುಂದಾಪುರ, ಯು.ಸುರೇಂದ್ರ ಶೆಣೈ‌‌, ನವೀನ್ ಚಂದ್ರ ಶೆಟ್ಟಿ, ಉದಯಕುಮಾರ್ ಶೆಟ್ಟಿ ಬೈಲೂರು, ಚಂದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago