ಉಡುಪಿ: ಜಿಲ್ಲಾ ಜನತಾದಳದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ” ಕುಮಾರ ಕೃಪ”ದಲ್ಲಿ 74ನೇ ಸ್ವಾತಂತ್ರ್ಯೊತ್ಸವವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಪ್ರಧಾನ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ನಾಯಕರಾದ ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ, ಗಂಗಾಧರ ಬಿರ್ಥಿ, ಶೇಖರಕೋಟ್ಯಾನ್,ಎಸ್.ಪಿ.ಬರ್ಬೋಜ, ಉದಯ್ ಶೆಟ್ಟಿ, ರವಿರಾಜ್ ಸಾಲ್ಯಾನ್, ಬಾಲಕೃಷ್ಣ ಆಚಾರ್ಯ, ಅಬ್ದುಲ್ ಹಮೀದ್ ಯೂಸೂಫ್, ಶಂಶುದ್ದೀನ್ಮ ಮಜೂರು, ಯು.ಯೆ. ರಶೀದ್, ಸನವರ್, ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…