ಉಡುಪಿ (Vishwanews24): ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಸಮಾಜ ಮುಖಿಯಾಗಿ ಸೇವೆ ಸಲ್ಲಿಸಿದ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿ0ದ ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿ ಪುರಸ್ಕೃತರಿಗೆ 25000 ರೂ. ನಗದು ಬಹುಮಾನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಕಾರ್ಯದರ್ಶಿ, ಜಿಲ್ಲಾ ಧಾರ್ಮಿಕ ಪರಿಷತ್, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಅಧ್ಯಕ್ಷರು, ಜಿಲ್ಲಾ ಧಾರ್ಮಿಕ ಪರಿಷತ್ತು, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಉಡುಪಿ : ಏ.12 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ -Vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…