Featured

ಉಡುಪಿ ಜಿಲ್ಲಾ ನೂತನ ಎಸ್ ಪಿ ಆಗಿ ಅಕ್ಷಯ್ ಮಚ್ಚೇಂದ್ರ – Vishwanews24

ಉಡುಪಿ ಜಿಲ್ಲಾ ನೂತನ ಎಸ್ ಪಿ ಆಗಿ ಅಕ್ಷಯ್ ಮಚ್ಚೇಂದ್ರ

ಉಡುಪಿ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ.

ವಿಷ್ಣುವರ್ಧನ್ ಅವರು ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ನಿಯುಕ್ತಿಗೊಂಡಿದ್ದಾರೆ. 2015 ರಲ್ಲಿ IPS ಸೇವೆಗೆ ಸೇರಿದ ಅಕ್ಷಯ್ ಮಚೇಂದ್ರ ಅವರನ್ನು ಈ ಹಿಂದೆ 2020 ರಲ್ಲಿ ಉಡುಪಿ ಎಸ್ ಪಿ ಆಗಿ ಸರ್ಕಾರ ವರ್ಗಾವಣೆ ಮಾಡಿದ್ದರು.

ಒಂದೇ ದಿನದಲ್ಲಿ ಆದೇಶದಲ್ಲಿ ಬದಲಾವಣೆ ಮಾಡಿ ಎನ್. ವಿಷ್ಣುವರ್ಧನ್ ರನ್ನು ಅಂದಿನ ಸರಕಾರ ನೇಮಿಸಿತು. ಇದೀಗ ಮತ್ತೆ ಉಡುಪಿ ಎಸ್ ಪಿ ಆಗಿ ಅಧಿಕಾರ ವಹಿಸಲಿದ್ದಾರೆ ಅಕ್ಷಯ್ ಮಚೇಂದ್ರ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago