Featured

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ – vishwanews24

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ

ಉಡುಪಿ : ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ   ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.

 ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್  ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ  ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್  ಅವರು  ಪಡೆದರು.

 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ,  ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ  ಈ ಪ್ರಶಸ್ತಿ ಸಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago