Featured

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ – vishwanews24

ಉಡುಪಿ ಜಿಲ್ಲಾ ಪಂಚಾಯತ್ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ

ಉಡುಪಿ : ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ಪ್ರಶಸ್ತಿಗಳ ಪ್ರಧಾನ   ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.

 ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್  ಪುರಸ್ಕಾರ್ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ  ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್  ಅವರು  ಪಡೆದರು.

  ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ  ಪ್ರಶಸ್ತಿ ಸಂದಿದೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago