ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 ರಿಂದ 2028 ನೇ ಸಾಲಿನ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ನಮ್ಮ ಕುಡ್ಲ ವಾಹಿನಿಯ ಉಡುಪಿ ಜಿಲ್ಲಾ ವರದಿಗಾರ ಪ್ರಮೋದ್ ಸುವರ್ಣ ಕಟಪಾಡಿ ಅವರು ಆಯ್ಕೆಯಾಗಿದ್ದಾರೆ.
ಅವರು ಸಂಘದ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ 4 ವರ್ಷಗಳಲ್ಲಿ ಅವರು ಸಂಘದ ಜತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರಾಗಿದ್ದರು. ಇದನ್ನೂ ಓದಿ: ಅಡೂರಿನ ಮುಖ್ಯಪ್ರಾಣ ದೇವಸ್ಥಾನಕ್ಕೆ ನ್ಯಾಯಾಧೀಶ ಬಸವರಾಜ್ ಭೇಟಿ ಇತ್ತೀಚೆಗೆ ಉಡುಪಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಮೋದ್ ಸುವರ್ಣ ಅವರಿಗೆ ಆಯ್ಕೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.
ಇದನ್ನೂ ಓದಿ:👇
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…