Featured

ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ: ವಾಹನ ಚಾಲಕರಿಗೆ ಚಹಾ ಸಿಹಿತಿಂಡಿ ವಿತರಿಸಿ ಜಾಗೃತಿ  – vishwanews24

ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ: ವಾಹನ ಚಾಲಕರಿಗೆ ಚಹಾ ಸಿಹಿತಿಂಡಿ ವಿತರಿಸಿ ಜಾಗೃತಿ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತ ಕರಪತ್ರ ವಿತರಿಸಿ, ಚಹಾ ಹಾಗೂ ಸಿಹಿತಿಂಡಿ ನೀಡಿ ಜಾಗೃತಿ ಮೂಡಿಸಿದರು. ಈ ರೀತಿ ಜ.17ರವರೆಗೆ ಪೊಲೀಸರು ವಾಹನ ಚಾಲಕರಿಗೆ ಚಹಾ ಸಿಹಿತಿಂಡಿಗಳನ್ನು ನೀಡಿ ಅರಿವು ಮೂಡಿಸಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಲೂಯಿಸ್ ಲೋಬೋ, ರೋಟರಿ ಕ್ಲಬ್ ನ ಜೈವಿಠಲ್ ಉಪಸ್ಥಿತರಿದ್ದರು.

ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಸ್ವಾಗತಿಸಿದರು. ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ವಂದಿಸಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

2 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

5 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

8 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

9 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

9 hours ago