Featured

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ – Vishwanews24

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ

ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ ದರ್ಶನ ಹಾಗೂ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 13ರಂದು ಉಡುಪಿಗೆ ಆಗಮಿಸಿರುವ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಣಿಪಾಲದಲ್ಲಿ‌ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ‌ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಪಕ್ಷದ ಹಿರಿಯ ಕಾರ್ಯಕರ್ತ ಬಾಲಕೃಷ್ಣ ಹೆಗ್ಡೆ ಆತ್ರಾಡಿ ಮತ್ತಿತರರು ಉಪಸ್ಥಿತರಿದ್ದರು.
Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

18 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

19 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

19 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

19 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

21 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 hours ago