ಮಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು.
ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸ್ವಾಗತಿಸಿದರು.
ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಮಗನೇ ನಿನ್ನ ನಾಲಗೆ ಕತ್ತರಿಸ್ತೀವಿ : ಕೆಎಸ್ ಈಶ್ವರಪ್ಪಗೆ ಬೆದರಿಕೆ ಪತ್ರ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…