Featured

ಉಡುಪಿ : ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ – vishwanews24

ಉಡುಪಿ : ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಉಡುಪಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಆದೇಶ ಮಾಡಿದ್ದಾರೆ.

ನೂತನ ಪದಾಧಿಕಾರಿಗಳು
ಉಪಾಧ್ಯಕ್ಷರು : ಮಹಾವೀರ ಹೆಗ್ಡೆ ಕಾರ್ಕಳ, ಪ್ರತಾಪ್ ಹೆಗ್ಡೆ ಮಾರಾಳಿ ಉಡುಪಿ ಗ್ರಾಮಾಂತರ್, ಕಿರಣ್ ಕುಮಾರ್ ಉಡುಪಿ ನಗರ, ಸುರೇಶ್ ಶೆಟ್ಟಿ ಕಾಡೂರು ಕುಂದಾಪುರ, ಸುರೇಶ್ ಬಟ್ವಾಡಿ ಬೈಂದೂರು, ನಳಿನಿ ಪ್ರದೀಪ್ ರಾವ್ ಉಡುಪಿ ಗ್ರಾಮಾಂತರ, ಜ್ಯೋತಿ ಉದಯ ಪೂಜಾರಿ ಕುಂದಾಪುರ

ಪ್ರಧಾನ ಕಾರ್ಯದರ್ಶಿಗಳು: ದಿನಕರ ಶೆಟ್ಟಿ ಹೆರ್ಗ ಉಡುಪಿ ನಗರ, ರೇಶ್ಮಾ ಉದಯ ಶೆಟ್ಟಿ ಕಾರ್ಕಳ, ಶ್ರೀಕಾಂತ್ ನಾಯಕ್ ಕಾಪು

ಕಾರ್ಯದರ್ಶಿಗಳು: ಶ್ರೀನಿಧಿ ಹೆಗ್ಡೆ ವಕೀಲರು ಕಾಪು, ಉಮೇಶ್ ಎ ನಾಯ್ಕ್ ಉಡುಪಿ ಗ್ರಾಮಾಂತರ, ಸದಾನಂದ ಬಳ್ಕೂರು ಕುಂದಾಪುರ, ಗಿರೀಶ್ ಎಂ ಅಂಚನ್ ಉಡುಪಿ ನಗರ, ಎ ಶಿವಕುಮಾರ್ ಉಡುಪಿ ನಗರ, ಅನಿತಾ ಶ್ರೀಧರ ಕುಂದಾಪುರ, ಪ್ರಿಯದರ್ಶಿನಿ ದೇವಾಡಿಗ ಬೈಂದೂರು

ಕೋಶಾಧ್ಯಕ್ಷರು: ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಉಡುಪಿ ನಗರ

ಕಾ.ಕಾರ್ಯದರ್ಶಿ : ಸತ್ಯಾನಂದ ನಾಯಕ್ ಕಾಪು

ಜಿಲ್ಲಾ ವಕ್ತಾರರು : ದಿವಾಕರ ಶೆಟ್ಟಿ ಕಲ್ಯಾ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago