Featured

ಉಡುಪಿ ಜಿಲ್ಲಾ ಬಿಜೆಪಿ ಎಡವಟ್ಟು-ಮಾಜಿ ಜಿಲ್ಲಾಧ್ಯಕ್ಷನ ಲೆಟರ್ ಹೆಡ್ ನಲ್ಲಿ ಕಾರ್ಯಕರ್ತನಿಗೆ ಉಚ್ಛಾಟನ ಪತ್ರ:vishwanews24.

ಉಡುಪಿ ಜಿಲ್ಲಾ ಬಿಜೆಪಿ ಎಡವಟ್ಟು-ಮಾಜಿ ಜಿಲ್ಲಾಧ್ಯಕ್ಷನ ಲೆಟರ್ ಹೆಡ್ ನಲ್ಲಿ ಕಾರ್ಯಕರ್ತನಿಗೆ ಉಚ್ಛಾಟನ ಪತ್ರ:vishwanews24.

ಉಡುಪಿ: ಬೊಮ್ಮರಬೆಟ್ಟು ಗ್ರಾಮ‌ ಪಂಚಾಯತ್ ಸದಸ್ಯನಿಂದಾದ ಅಶಿಸ್ತು ಮತ್ತು ಪಕ್ಷಕ್ಕೆ ಅಶಿಸ್ತು ತೋರಿರುವ ಕಾರಣಕ್ಕಾಗಿ ಕಾರ್ಯಕರ್ತನಿಗೆ ನೀಡಿದ ಉಚ್ಛಾಟನ‌ ಪತ್ರದಿಂದಾಗಿ ಜಿಲ್ಲಾ ಬಿಜೆಪಿ ಎಡವಟ್ಟು ಮಾಡಿಕೊಂಡಿದೆ.

ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಹರೀಶ್ ಸಾಲಿಯಾನ್ ಎಂಬವರಿಂದ ಹಿರಿಯಡಕ ಸೊಸೈಟಿ ಪೂರ್ವ ತಯಾರಿ ಸಭೆಯಲ್ಲಿ ಅಶಿಸ್ತು ತೋರಿದ ಎಂಬ ಕಾರಣಕ್ಕಾಗಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯ ಲೆಟರ್ ಹೆಡ್ ನಲ್ಲಿ ನೋಟಿಸ್ ನೀಡುವ ಮುಖೇನ ಹಾಲಿ ಉಡುಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಪಹಾಸ್ಯಕ್ಕಿಡಾಗಿದ್ದಾರೆ.

ಹಾಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್

ಪ್ರಸ್ತುತ ಉಡುಪಿ ಬಿಜೆಪಿಗೆ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾಧ್ಯಕ್ಷರಾಗಿದ್ದು ಉಚ್ಛಾಟನ ಪತ್ರಕ್ಕೆ ಮಾತ್ರ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆಯ ಲೆಟರ್ ಹೆಡ್ ಬಳಸಿಕೊಂಡಿರುವುದು “ಕೋಪದಲ್ಲಿ‌ಕೊಯ್ದ ಮೂಗು ಮತ್ತೆ ಬಂದಿತೇ” ಎಂಬ ಗಾದೆ‌ಮಾತೆಯಂತಾಗಿದೆ ಎಂದು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ‌ಮಾಡುತ್ತಿದ್ದಾರೆ.

ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ

ಸದ್ಯ ಈ ಲೆಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕಾರ್ಯಕರ್ತ ಮತ್ತು ನಾಯಕರ ನಡುವೆ ಭಿನ್ನಮತ ಸೃಷ್ಟಿಸಲು ಈ ರೀತಿಯ ಚಟುವಟಿಕೆ ನಡೆಯುತ್ತಿದೆಂಬ ಮಾತು ಕೂಡ ಕೇಳಿ ಬರುತ್ತಿದೆ.

ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago