ಉಡುಪಿ: ಜಿಲ್ಲಾ ಬಿಜೆಪಿ ಕಚೇರಿಗೆ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ಚುನಾವಣಾ ಸಹ ಉಸ್ತುವಾರಿಯಾಗಿರುವ ಕೆ. ಅಣ್ಣಾಮಲೈ ಅವರು ಭೇಟಿ ನೀಡಿದರು.
ಅಣ್ಣಾಮಲೈ ಅವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಹೂವಿನ ಹಾರಹಾಕಿ ಸ್ವಾಗತಿಸಿದರು. ಬಿಜೆಪಿ ಮಹಿಳಾ ಸದಸ್ಯರು ಆರತಿ ಬೆಳಗಿ, ಹಣೆಗೆ ಕುಂಕುಮ ಇಟ್ಟು ಅಣ್ಣಾಮಲೈ ಅವರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಮುಖಂಡರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಪ್ರಮೋದ್ ಮಧ್ವರಾಜ್, ಕೆ. ಉದಯಕುಮಾರ್ ಶೆಟ್ಟಿ, ಸುಮಿತ್ರಾ ನಾಯಕ್, ನಯನ ಗಣೇಶ್ ಮೊದಲಾದವರು ಹಾಜರಿದ್ದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…