ಉಡುಪಿ : ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನಿಮಿತ್ತ ಪ್ರವಾಸ ಕೈಗೊಂಡ ಮಾನ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಶ್ರೀ ನಾರಾಯಣ ಗೌಡ ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು. ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಜೊತೆಗಿದ್ದರು.
ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್‌ಪಿ ಆಗಿ ಅಧಿಕಾರ ಸ್ವೀಕಾರ -Vishwanews24
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಮತ್ತು ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ. ಎಸ್ ವೈ 79ನೇ ಹುಟ್ಟುಹಬ್ಬ ; ಅಭಿಮಾನಿಗಳು , ಗಣ್ಯರಿಂದ ಶುಭ ಹಾರೈಕೆಯ ಮಾಹಪೂರ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…