ಉಡುಪಿ: ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ ಯಶ್ಪಾಲ್ ಸುವರ್ಣ – Vishwanews24
ಉಡುಪಿ: ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ ಯಶ್ಪಾಲ್ ಸುವರ್ಣ
ಉಡುಪಿ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಆಗಮಿಸಿದ ಯಶ್ಪಾಲ್ ಎ. ಸುವರ್ಣರವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸ್ವಾಗತಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
ಮಗಳು ಬಿಜೆಪಿ ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ : ಕಾಗೋಡು ತಿಮ್ಮಪ್ಪ – Vishwanews24
