ಉಡುಪಿ: ರಾಜ್ಯಾದ್ಯಂತ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳ – ಜಿಲ್ಲಾಧ್ಯಕ್ಷರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಡುಪಿ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಮೂರು ವರ್ಷಗಳ (2016-2019) ಅವಧಿಯು ಪೂರ್ಣಗೊಂಡ ಹಿನ್ನೆಲೆಯಲ್ಲಿ, 2019ರ ಅಂತ್ಯದಲ್ಲಿ ಸಂಘಟನೆಯ ಪುನಾರಚನೆಯ ಪ್ರಕ್ರಿಯೆ ಆರಂಭವಾಗಿತ್ತು. ಮೊಬೈಲ್ ಮಿಸ್ಡ್ ಕಾಲ್ ಮೂಲಕ ಈ ಬಾರಿಯೂ ಹೆಚ್ಚುವರಿಯಾಗಿ ಸದಸ್ಯರನ್ನು ಸೇರಿಸಿಕೊಂಡ ಬಿಜೆಪಿ ಪಾಳಯದಲ್ಲಿ, ಪ್ರತಿ ಮೂರು ವರ್ಷಕ್ಕೊಮ್ಮೆ ಕಾರ್ಯಕರ್ತರಿಗೆ ಹೊಸದಾಗಿ ಅಧಿಕಾರ ನೀಡುವ ಪದ್ಧತಿಯಿದೆ.
ಉಡುಪಿ ಸೇರಿದಂತೆ ಬಾಕಿ ಉಳಿದ ಜಿಲ್ಲೆಗಳಿಗೆ ಇಂದು ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲೆಯ, ಸುರೇಶ್ ನಾಯಕ್ ಅವರು ಜಿಲ್ಲಾಧ್ಯಕ್ಷರಾಗಿ ಮೂರು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…