Featured

ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ನೇಮಕ – vishwanews24

ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ನೇಮಕ

ಉಡುಪಿ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ಹೆಮ್ಮಾಡಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

ರಾಜ್ಯ ಎನ್ ಎಸ್ ಯು ಐ ಕಾರ್ಯದರ್ಶಿಯಾಗಿರುವ ಯಾಸಿನ್ ಅವರು ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ನೂತನವಾಗಿ ನೇಮಕ ಮಾಡಿದೆ.

ಸಮಿತಿಯ ಸಂಪೂರ್ಣ ವಿವರ ಇಂತಿದೆ

ಅಶೋಕ್ ಕುಮಾರ್ ಕೊಡವೂರು – ಅಧ್ಯಕ್ಷರು,
ಪ್ರಶಾಂತ್ ಜತ್ತನ್ನ – ಉಪಾಧ್ಯಕ್ಷರು
ಸತೀಶ್ ಜಪ್ತಿ – ಉಪಾಧ್ಯಕ್ಷರು
ಸಂತೋಷ್ ಕುಲಾಲ್ ಪೆರ್ಡೂರು – ಉಪಾಧ್ಯಕ್ಷರು
ಉದಯ್ ಕುಮಾರ್ ಶೆಟ್ಟಿ ಮುನಿಯಾಲು – ಉಪಾಧ್ಯಕ್ಷರು
ಗೀತಾ ವಾಗ್ಲೆ – ಉಪಾಧ್ಯಕ್ಷರು
ಸದಸ್ಯರು: ಅರವಿಂದ ಪೂಜಾರಿ, ಚಂದ್ರ ಶೇಖರ್ ಬಾಯರಿ, ಮೋಹನ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ನವೀನ್ ಚಂದ್ರ ಅಡ್ವೆ, ಪ್ರದೀಪ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ಶಂಕರ್ ಶೇರಿಗಾರ್, ಮಂಜುನಾಥ ಕುಲಾಲ್, ಶಂಕರ್ ಕುಂದರ್, ದೀಪಕ್ ಕೋಟ್ಯಾನ್, ಅಜಿತ್ ಹೆಗ್ಡೆ, ರೋಶನ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯತ್ ಸದಸ್ಯ ಕಾರ್ಯದರ್ಶಿ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

33 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago