ಉಡುಪಿ: ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, ವಿನಯ ಕುಮಾರ್ ಸೊರಕೆ ಹಾಗು ಉಡುಪಿ ಜಿಲ್ಲಾ ಕಾಂಗ್ರೇಸ್ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಮೀನುಗಾರರ ಕಾಂಗ್ರೆಸ್ ಅತ್ಯಕ್ಷರಾದ ಮಂಜುನಾಥ್ ಭೀ ಸುಣಗಾರ ರವರು ನೇಮಕಾತಿಯನ್ನು ಅನುಮೋದಿಸಿರುತ್ತಾರೆ.
ಕಾಪು ರಾಜೀವ್ ಭವನದಲ್ಲಿ ಮಂಜುನಾಥ್ ಭೀ ಸುಣಗಾರ ಹಾಗು ವಿನಯಕುಮಾರ್ ಸೊರಕೆಯವರು ಆದೇಶ ಪತ್ರವನ್ನು ನೀಡಿದರು.
ಈ ಸಂಧರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ,ಕೆಪಿಸಿಸಿ ಕಾರ್ಯದರ್ಶಿಗಳಾದ ದೇವಿಪ್ರಸಾದ್ ಶೆಟ್ಟಿ, ರಾಜ್ಯ ಮೀನುಗಾರರ ಕಾಂಗ್ರೆಸ್ ಘಟಕದ ಜಂಟಿ ಕಾರ್ಯದರ್ಶಿಗಳಾದ ಅಖಿಲೇಶ್ ಕೋಟ್ಯಾನ್, ರಮೇಶ್ ಎಸ್ ತಿಂಗಳಾಯ, ರಾಜೇಶ್ ಮೆಂಡನ್,ಯೋಗೀಶ್ ಶಿರೂರು, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಮ್ಮದ್ ಇಮ್ರಾನ್ ರವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…