Featured

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ: ಬೈಂದೂರು ತಾಲೂಕು ಅಧ್ಯಕ್ಷರಾಗಿ ತಬ್ರೇಝ್, ಕಾರ್ಯದರ್ಶಿಯಾಗಿ ತುಫೈಲ್ ಆಯ್ಕೆ – vishwanews24

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ: ಬೈಂದೂರು ತಾಲೂಕು ಅಧ್ಯಕ್ಷರಾಗಿ ತಬ್ರೇಝ್, ಕಾರ್ಯದರ್ಶಿಯಾಗಿ ತುಫೈಲ್ ಆಯ್ಕೆ

ಉಡುಪಿ: ಜಿಲ್ಲಾ ಮುಸ್ಲಿಮ್ ಒಕ್ಕೂಟದ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾಗಿ ಶಮ್ಸ್ ತಬ್ರೇಝ್ ನಾಗೂರು ಮತ್ತು ಕಾರ್ಯದರ್ಶಿಯಾಗಿ ತುಫೈಲ್ ಶಹಾಬುದ್ದೀನ್ ಬೈಂದೂರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬೈಂದೂರು ತಾಲೂಕು ಘಟಕದ ಚುನಾವಣೆಯಲ್ಲಿ 2025-26 ನೇ ಸಾಲಿಗೆ ಈ ಆಯ್ಕೆ ನಡೆಯಿತು.

ಉಪಾಧ್ಯಕ್ಷರಾಗಿ ಖುರ್ಷಿದ್ ಹಬೀಬುಲ್ಲಾ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ಝೈನುಲ್ ಆಬಿದೀನ್ ಹಲಗೇರಿ, ಕೋಶಾಧಿಕಾರಿಯಾಗಿ ಸಯ್ಯದ್ ಅಜ್ಮಲ್ ಶೀರೂರು ಆಯ್ಕೆಯಾದರು.

ತಾಲೂಕು ಸಮಿತಿಯ ಸದಸ್ಯರಾಗಿ ಶೇಖ್ ಫಯಾಝ್ ಅಲಿ, ⁠ಮುಹಮ್ಮದ್ ಸಿರಾಜ್, ⁠ಪಟಗಾರ್ ಶಕೀಲ್, ⁠ಶಬೀರ್ ಬೈಂದೂರು, ⁠ಅಮೀನ್ ಗೋಳಿಹೊಳೆ, ಆಫ್ತಾಬ್ ಕಿರಿಮಂಜೇಶ್ವರ, ಮುಹಮ್ಮದ್ ಅಶ್ರಫ್ ನಾಗೂರು, ⁠ಜಾಫರ್ ಸಾದಿಕ್ ಬೈಂದೂರು,‌ ಶುಐಬ್ ಅರಿಹೊಳೆ ಶೀರೂರು ಮತ್ತು ⁠ಕಫ್ಸಿ ಮುಹಮ್ಮದ್ ಶೀರೂರು ಆಯ್ಕೆಯಾದರು.

ಎಚ್. ಎಸ್. ಸಿದ್ದೀಕ್ ಶೀರೂರು, ಶೇಖ್ಜಿ ಹಬೀಬುಲ್ಲಾ ಶೀರೂರು, ಅಬ್ದುಲ್ ಖಾದರ್ ಬಾಪ್ಸೈ ಬೈಂದೂರು, ಮುಸ್ತಫಾ ಬಡಾಕೆರೆ ಮತ್ತು ನೌಷಾದ್ ನಾವುಂದ ಅವರನ್ನು ತಾಲೂಕು ಸಮಿತಿ ಸದಸ್ಯರಾಗಿ ಸಹಕರಣ ಮಾಡಿಕೊಳ್ಳಲಾಯಿತು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

35 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago